Home ಪ್ರಮುಖ ಸುದ್ದಿ ಸುಬ್ರಹ್ಮಣ್ಯ: ಕಾಣೆಯಾಗಿದ್ದ ಯುವಕ-ಯುವತಿ ಮದುವೆಯಾಗಿ ಬೆಂಗಳೂರಿನಲ್ಲಿ ಪತ್ತೆ

ಸುಬ್ರಹ್ಮಣ್ಯ: ಕಾಣೆಯಾಗಿದ್ದ ಯುವಕ-ಯುವತಿ ಮದುವೆಯಾಗಿ ಬೆಂಗಳೂರಿನಲ್ಲಿ ಪತ್ತೆ

1
0

ಕಡಬ ಟೈಮ್ಸ್, ಸುಬ್ರಹ್ಮಣ್ಯ:  ವಾರದ ಹಿಂದೆ ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಮದುವೆಯಾಗಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

UNIC-KADABA

ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಲಿಖಿತಾ ಮತ್ತು ಕಡಬ ತಾಲೂಕು  ಚಾರ್ವಾಕ ಗ್ರಾಮದ ಕುಂಬ್ಲಾಡಿ ಗೌಡಮನೆಯ ಅಭಿಲಾಷ್ ಎಂಬವರು ವಾರದ ಹಿಂದೆ ನಾಪತ್ತೆಯಾಗಿದ್ದರು.

GURUJI ADD

ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸುಬ್ರಹ್ಮಣ್ಯ ಪೊಲೀಸರು ಅವರನ್ನು ನೆಟ್ವರ್ಕ್ ಆಧಾರದಲ್ಲಿ ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದು ಅವರಿಬ್ಬರು ಮದುವೆಯಾಗಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here