ಕಡಬ ಟೈಮ್ಸ್, ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ಭೂಮಿಯನ್ನು ಸಂಸ್ಥೆಗೆ ಅಥವಾ ಖಾಸಗಿಯವರಿಗೆ ಲೀಸ್ ಗೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ಸೋಮವಾರ ಮನವಿ ಸಲ್ಲಿಸಲಾಗಿದೆ.
ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ್ಳ ನೇತೃತ್ವದ ಬಳಗ ದೇವಳದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ. ಎಚ್ ಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಶ್ರೀನಾಥ್ ಭಟ್ , ಗುರು ಪ್ರಸಾದ್ ಉಪಸ್ಥಿತರಿದ್ದರು.