Home ಪ್ರಮುಖ ಸುದ್ದಿ ಕುಕ್ಕೆ ದೇಗುಲಕ್ಕೆ ಭೇಟಿ ನೀಡಿದ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು

ಕುಕ್ಕೆ ದೇಗುಲಕ್ಕೆ ಭೇಟಿ ನೀಡಿದ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು

ಕಡಬ ಟೈಮ್ಸ್, ಸುಬ್ರಹ್ಮಣ್ಯ: ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಯವರು ಗುರುವಾರ ಕಡಬ ತಾಲೂಕಿನ ಪ್ರಸಿದ್ದ ಕುಕ್ಕೆಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.

UNIC-KADABA

ಬಳಿಕ ದೇವರ ದರ್ಶನ ಪಡೆದರು.ದೇಗುಲದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ವೇಳೆ ಶಿಷ್ಟಾಚಾರ ಜಯರಾಮ ರಾವ್, ಗೋಪಿನಾಥ ನಂಬೀಶ, ಪ್ರಮೋದ್, ಮೋನಪ್ಪ ಮಾನಾಡು,  ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

GURUJI ADD

LEAVE A REPLY

Please enter your comment!
Please enter your name here