Home ಪ್ರಮುಖ ಸುದ್ದಿ ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ನಡುವೆ ಹಳಿ ಕೆಳಗೆ ಮಣ್ಣು ಕುಸಿತ: ಮಂಗಳೂರು- ಬೆಂಗಳೂರು ರೈಲು ಸೇವೆ ತಾತ್ಕಾಲಿಕ...

ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ನಡುವೆ ಹಳಿ ಕೆಳಗೆ ಮಣ್ಣು ಕುಸಿತ: ಮಂಗಳೂರು- ಬೆಂಗಳೂರು ರೈಲು ಸೇವೆ ತಾತ್ಕಾಲಿಕ ಸ್ಥಗಿತ

ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಜರಿದ ಹಿನ್ನಲೆ ಮಂಗಳೂರು-ಬೆಂಗಳೂರು ರೈಲು ಸಂಪರ್ಕ ಸ್ಥಗಿತಗೊಂಡಿದೆ.
ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದ್ದು, ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಹೊರಟ ಬಿಜಾಪುರ ಎಕ್ಸ್‌ಪ್ರೆಸ್‌ ರೈಲು ವಾಪಾಸ್ಸು ಸುಬ್ರಹ್ಮಣ್ಯ ನಿಲ್ದಾಣಕ್ಕೆ ಬಂದಿದೆನ್ನಲಾಗಿದೆ.
ಮಂಗಳೂರು-ಬೆಂಗಳೂರು ರೈಲು ಸೇರಿದಂತೆ ಮಾರ್ಗದ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

LEAVE A REPLY

Please enter your comment!
Please enter your name here