Home ಪ್ರಮುಖ ಸುದ್ದಿ ಕಡಬ: ವಾಲಿಬಾಲ್ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು...

ಕಡಬ: ವಾಲಿಬಾಲ್ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

1
0

ಕಡಬ ಟೈಮ್: ಇಲ್ಲಿನ    ಸೈಂಟ್ ಆನ್ಸ್  ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

UNIC-KADABA

 ಶಾಲೆಯ  ವಿದ್ಯಾರ್ಥಿಗಳು ಆಲಂಕಾರಿನ   ದುರ್ಗಾಂಬ  ಪದವಿ ಪೂರ್ವ ಕಾಲೇಜಿನಲ್ಲಿ   ನಡೆದ ವಲಯ ಮಟ್ಟದ ಪ್ರೌಢ ಶಾಲಾ  ಬಾಲಕರ  ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು.

GURUJI ADD

ಈ ಪಂದ್ಯಾಟದಲ್ಲಿ  ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ಭರತ್ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಗೆ ಪಡೆದಿದ್ದಾರೆ.

ವಿದ್ಯಾರ್ಥಿಗಳನ್ನು    ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ- ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here