ಕೊಂಬಾರು:ಸಿರಿಬಾಗಿಲು ಗ್ರಾಮಕ್ಕೆ ಎಂಟ್ರಿಕೊಟ್ಟ ಒಂಟಿ ಸಲಗ

ಕೊಂಬಾರು:ಸಿರಿಬಾಗಿಲು ಗ್ರಾಮಕ್ಕೆ ಎಂಟ್ರಿಕೊಟ್ಟ ಒಂಟಿ ಸಲಗ

ಕಡಬ ಟೈಮ್ಸ್, ಕೊಂಬಾರು : ಕಡಬ ತಾಲೂಕಿನ ಕೊಂಬಾರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸಿರಿಬಾಗಿಲು ಗ್ರಾಮಕ್ಕೆ ಕಾಡಾನೆ ಎಂಟ್ರಿಕೊಟ್ಟಿದೆ.

ಪಿಲಿಕಜೆ ಪ್ರದೇಶದಲ್ಲಿ ಗುರುವಾರ ರಾತ್ರಿ ಕೃಷಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿದೆ  ಒಂಟಿ ಸಲಗವೊಂದು ದಾಳಿ ನಡೆಸಿ ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ.

ಪಿ.ಸಿ.ಸುಂದರ ಗೌಡ ಅವರಿಗೆ ಸೇರಿದ ಅಡಿಕೆ, ತೆಂಗು ಹಾಗೂ ಬಾಳೆ ಕೃಷಿಗೆ ಹಾನಿಯಾಗಿದೆ.ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

970×90