ಸುಬ್ರಹ್ಮಣ್ಯ:ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ

ಸುಬ್ರಹ್ಮಣ್ಯ:ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ

ಕಡಬ ಟೈಮ್ಸ್,ಸುಬ್ರಹ್ಮಣ್ಯ: ಕರ್ನಾಟಕ ಸರ್ಕಾರದ ಮುಜರಾಯಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಶನಿವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ಆರಂಭಿಸಿದ್ದಾರೆ.

ಕುಕ್ಕೆ ದೇಗುಲದ ಆಡಳಿತ ಕಛೇರಿಯ ಮೀಟಿಂಗ್ ಹಾಲ್‌ನಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಆರಂಭವಾಗಿದೆ.

ಸಭೆಯಲ್ಲಿ ಶಾಸಕ ಎಸ್. ಅಂಗಾರ, ದೇವಸ್ಥಾನದ ಆಡಳಿತಾಧಿಕಾರಿ ರೂಪಾ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದಾರೆ.

970×90