ಸುಬ್ರಹ್ಮಣ್ಯ: ಕೆ.ಪಿ.ಪಿ.ಸಿ. ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಕುಕ್ಕೆ ಕ್ಷೇತ್ರ ಭೇಟಿ

ಸುಬ್ರಹ್ಮಣ್ಯ:  ಕೆ.ಪಿ.ಪಿ.ಸಿ. ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಕುಕ್ಕೆ ಕ್ಷೇತ್ರ ಭೇಟಿ

ಕಡಬ ಟೈಮ್ಸ್, ಸುಬ್ರಹ್ಮಣ್ಯ:   ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಯವರು ಕುಕ್ಕೆ  ಸುಬ್ರಹ್ಮಣ್ಯ ದೇವಾಲಯಕ್ಕೆ  ಸೋಮವಾರ ಭೇಟಿ ನೀಡಿದರು.

 

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಮಾಜಿ ಕಾರ್ಯದರ್ಶಿ ವೆಂಕಪ್ಪ ಗೌಡ, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸೂರಜ್ ಹೊಸೂರು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಸುರೇಶ್ ಎಂ ಹೆಚ್, ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರವಿಕುಮಾರ್ ರುದ್ರಪಾದ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ಗುತ್ತಿಗಾರು ಜಿಲ್ಲಾ ಪಂಚಾಯತ್ ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ್, ಸುಳ್ಯ ವಿಧಾನ ಸಭಾ ಕ್ಷೇತ್ರದ ಎನ್ ಎಸ್ ಯು ಐ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ರವರು ಉಪಸ್ಥಿತರಿದ್ದರು.

970×90