ಮರ್ದಾಳ:ಬೈಕ್ ಗಳೆರಡು ಢಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ

ಮರ್ದಾಳ:ಬೈಕ್ ಗಳೆರಡು  ಢಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ

ಕಡಬ ಟೈಮ್ಸ್, ಮರ್ದಾಳ:  ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪ ಸೋಮವಾರ ಮುಂಜಾನೆ  ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದೆ.

ಈ ಘಟನೆಯ ಪರಿಣಾಮ ಎರಡೂ ಬೈಕಿನ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಳು ಸವಾರರನ್ನು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ  ಪ್ರಮೋದ್  ಮತ್ತು  ರೆಂಜಿಲಾಡಿ ಗ್ರಾಮದ ಖಂಡಿಗ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.

970×90