ನೂಜಿಬಾಳ್ತಿಲ :ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ

ನೂಜಿಬಾಳ್ತಿಲ :ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ

ಕಡಬ ಟೈಮ್ಸ್, ಕಲ್ಲುಗುಡ್ಡೆ:  ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಆಡಳಿತಾಧಿಕಾರಿಯಾಗಿ ಪುತ್ತೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭರತ್ ಬಿ.ಎಂ. ಕಳೆದ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ನಿರ್ಗಮನ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಗ್ರಾ.ಪಂ. ಸದಸ್ಯ ತೋಮಸ್ ಕೆ.ಜೆ., ಸಿಬಂದಿಗಳು ಉಪಸ್ಥಿತರಿದ್ದರು.

ಪಿಡಿಒ ಆನಂದ ಎ. ಸ್ವಾಗತಿಸಿ, ಧನರಾಜ್ ವಂದಿಸಿದರು.

 

970×90