ಕಡಬ: ಕೊರೋನಾ ಸೋಕಿಂತರೊಂದಿಗೆ ವಿಡಿಯೋ ಸಂವಾದ

ಕಡಬ: ಕೊರೋನಾ ಸೋಕಿಂತರೊಂದಿಗೆ  ವಿಡಿಯೋ ಸಂವಾದ

ಕಡಬ ಟೈಮ್ಸ್, ಪಟ್ಟಣ ಸುದ್ದಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಎಲ್ಲಾ ಕೊರೋನಾ ಸೋಂಕಿತರೊಂದಿಗೆ ವಿಡಿಯೋ ಸಂವಾದ ಕಾರ್ಯಕ್ರಮ ಕಡಬ ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಶನಿವಾರ ನಡೆಯಿತು.

ಸಮುದಾಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ವೀಡಿಯೋ ಸಂವಾದ ನಡೆಸಿ ಯೋಗಕ್ಷೇಮ ವಿಚಾರಿಸಿದರು‌.

ಈ ಸಂದರ್ಭದಲ್ಲಿ ಕಡಬ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ಅರುಣ್. ಕೆ ಹಾಜರಿದ್ದರು.

970×90