ಕಾಣಿಯೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಕಾಣಿಯೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಕಡಬ ಟೈಮ್ಸ್, ಕಾಣಿಯೂರು: ಇಲ್ಲಿನ ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯೊರ್ವರಿಗೆ ಮತ್ತೊಂದು  ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜು ೨೩ರಂದು ಖಾಸಗಿ ಆಸ್ಪತ್ರೆಯ ವೈದ್ಯರೊರ್ವರಿಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿತ್ತು. ಇದೀಗ ಆರೋಗ್ಯ ಕೇಂದ್ರ ಸಿಬ್ಬಂದಿಯೊರ್ವರಿಗೆ ಕೊರೋನಾ ಪಾಸಿಟಿವ್ ಜು ೨೫ರಂದು ದೃಢಪಟ್ಟಿದ್ದು, ಕಾಣಿಯೂರಿನಲ್ಲಿ ಒಟ್ಟು ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಹಿನ್ನಲೆಯಲ್ಲಿ ಮುಂದಿನ ೪೮ ಗಂಟೆಗಳ ಕಾಲ ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೀಲ್‌ಡೌನ್ ಮಾಡಲಾಗಿದೆ.

970×90