ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿಯಾಗಿ ರಾಘವೇಂದ್ರ ಅಧಿಕಾರ ಸ್ವೀಕಾರ

ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿಯಾಗಿ ರಾಘವೇಂದ್ರ ಅಧಿಕಾರ ಸ್ವೀಕಾರ

ಕಡಬ ಟೈಮ್ಸ್, ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ವಲಯಾರಣ್ಯಧಿಕಾರಿಯಾಗಿ ರಾಘವೇಂದ್ರ ಅವರು ಜು.24 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಅವರು ಕುಶಾಲನಗರದಲ್ಲಿ ವಲಯಾರಣ್ಯಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದರು.

ಸುಬ್ರಹ್ಮಣ್ಯದಲ್ಲಿ ಕಾರ್ಯ ನಿತ್ವಹಿಸುತ್ತಿದ್ದ ತ್ಯಾಗರಾಜ ಎಚ್ ಎಸ್ ಅವರು ಬೆಳ್ತಂಗಡಿಗೆ ವರ್ಗಾವಣೆಯಾಗಿದ್ದಾರೆ.

970×90