ಸುಬ್ರಹ್ಮಣ್ಯ: ಕುಕ್ಕೆ ದೇಗುಲಕ್ಕೆ ಭೇಟಿ ನೀಡಿದ ಎಮ್ ಎಲ್ ಸಿ ಪ್ರತಾಪ ಸಿಂಹ ನಾಯಕ್

ಸುಬ್ರಹ್ಮಣ್ಯ: ಕುಕ್ಕೆ  ದೇಗುಲಕ್ಕೆ ಭೇಟಿ ನೀಡಿದ ಎಮ್ ಎಲ್ ಸಿ ಪ್ರತಾಪ ಸಿಂಹ ನಾಯಕ್

ಕಡಬ ಟೈಮ್ಸ್, ಸುಬ್ರಹ್ಮಣ್ಯ: ಕಡಬ ತಾಲೂಕಿನ ಪ್ರಸಿದ್ದ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಮವಾರ  ಬೆಳಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿದ್ದರು.

ದೇವರ ದರ್ಶನ ಪಡೆದು ಬಳಿಕ ತೆರಳಿದರು.  ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್  ಬರಮಾಡಿಕೊಂಡರು.

ಈ ವೇಳೆ  ಉದಯಕುಮಾರ್,  ಬಿಜೆಪಿಯ ಪ್ರಶಾಂತ್ ಮಾಣಿಲ, ದಿನೇಶ್ ಸಂಪ್ಯಾಡಿ, ಅಚ್ಚುತ ಗೌಡ, ಚಿದಾನಂದ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು

970×90